ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;**ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ*
*ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;* *ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ* ಚಂದಪ್ಪನ (Chandappa Harijan) ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ನ (Bagappa Harijan) ಕೊಲೆಯಾಗಿದೆ. ವಿಜಯಪುರ (Vijayapura) ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ದಶಕಗಳ ಹಿಂದೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಭೀಮಾತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ್ದ ಬಾಗಪ್ಪ ಹರಿಜನ್ ಯಾರು? ಈತನ ಮೇಲಿದ್ದ…