ಸರ್ಕಾರಿ ಇಮೇಲ್ ಬಳಕೆ;* *ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್ಗೆ 1 ಕೋಟಿ ರೂ. ವಂಚನೆ*
*ಸರ್ಕಾರಿ ಇಮೇಲ್ ಬಳಕೆ;* *ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್ಗೆ 1 ಕೋಟಿ ರೂ. ವಂಚನೆ* ನಕಲಿ ಕೊರ್ಟ್ (Court) ಆದೇಶ ನೀಡಿ ಬ್ಯಾಂಕ್ಗೆ ವಂಚಿಸಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು (Bengaluru) ಬಂಧಿಸಿದ್ದಾರೆ. ಸಾಗರ್ ಲಕೂರಾ, ನೀರಜ್ ಸಿಂಗ್, ಅಭಿಮನ್ಯು ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಬ್ಯಾಂಕ್ನಲ್ಲಿ ಫ್ರೀಜ್ ಆಗಿರುವ ಖಾತೆ ರಿಲೀಸ್ ಮಾಡುವ ರೀತಿಯಲ್ಲಿ ನಕಲಿ ಕೋರ್ಟ್ ಆದೇಶ ತಯಾರು ಮಾಡಿದ್ದರು. ಬಳಿಕ ಬ್ಯಾಂಕ್ಗೆ ಕಳುಹಿಸಿ ಹಣ ರಿಲೀಸ್ ಮಾಡುವಂತೆ ಹೇಳುತ್ತಿದ್ದರು. ಬ್ಯಾಂಕ್ನ ಸಿಬ್ಬಂದಿ…