ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ; ದೆಹಲಿ ಮೂಲದ ರಾಜೀವ್ ಸಿಂಗ್ ನನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ; ದೆಹಲಿ ಮೂಲದ ರಾಜೀವ್ ಸಿಂಗ್ ನನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ (Fake Certificates) ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಲಾಗಿದೆ. ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ…