ಸೂಡಾದಿಂದ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳು; *ಗಿಡ-ಮರ ಬೆಳೆಸುವುದು ಅತಿ ಅವಶ್ಯಕ : ಹೆಚ್ ಎಸ್ ಸುಂದರೇಶ್*
ಸೂಡಾದಿಂದ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳು; *ಗಿಡ-ಮರ ಬೆಳೆಸುವುದು ಅತಿ ಅವಶ್ಯಕ : ಹೆಚ್ ಎಸ್ ಸುಂದರೇಶ್* ಶಿವಮೊಗ್ಗ. ಮಲೆನಾಡು ಬಯಲುಸೀಮೆಯಾಗುತ್ತಿರುವ ಪ್ರಸ್ತುತ ದಿನಮಾನದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ಅತಿ ಅವಶ್ಯಕವಾಗಿದ್ದು ಸೂಡಾ ವತಿಯಿಂದ ನಗರ ಹಸುರೀಕರಣಗೊಳಿಸಲು ಉದ್ಯಾನವನ ಅಭಿವೃದ್ದಿ, ಗಿಡ ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಹೇಳಿದರು. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆಯ ಪಕ್ಕದ ಪೊಲೀಸ್ ಲೇಔಟ್ ಉದ್ಯಾನವನ…