ಫೆ.22 ರ ನಾಳೆ ಬೆಳಿಗ್ಗೆ ಕಾಂಗ್ರೆಸ್ ನಿಂದ ಸಂವಿಧಾನ ರಕ್ಷಕ್ ಅಭಿಯಾನ; ಆರ್.ಪ್ರಸನ್ನ ಕುಮಾರ್*कांग्रेस कल सुबह 22 फरवरी को ‘समानता रक्षक’ अभियान शुरू करेगी; आर. प्रसन्ना कुमार* Congress to launch Samvidhan Rakshak Abhiyan tomorrow morning on Feb. 22; R. Prasanna Kumar*
*ಫೆ.22 ರ ನಾಳೆ ಬೆಳಿಗ್ಗೆ ಕಾಂಗ್ರೆಸ್ ನಿಂದ ಸಂವಿಧಾನ ರಕ್ಷಕ್ ಅಭಿಯಾನ; ಆರ್.ಪ್ರಸನ್ನ ಕುಮಾರ್* ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ ೨೨ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ಜೈ ಬಾಪೂ,…