ಪೋಕ್ಸೋ ಪ್ರಕರಣ;* *ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ:* *ವಿಚಾರಣೆಗೆ ಹಾಜರಾಗಲು ಕೋರ್ಟ್ ಸಮನ್ಸ್* ಮಾರ್ಚ್ 15 ರಂದು ವಿಚಾರಣೆ
*ಪೋಕ್ಸೋ ಪ್ರಕರಣ;* *ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ:* *ವಿಚಾರಣೆಗೆ ಹಾಜರಾಗಲು ಕೋರ್ಟ್ ಸಮನ್ಸ್* ಮಾರ್ಚ್ 15 ರಂದು ವಿಚಾರಣೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ…