ಸಚಿವ ರಾಜಣ್ಣರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿ: ಚೈತ್ರ ಮೋಹನ್*
*ಸಚಿವ ರಾಜಣ್ಣರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿ: ಚೈತ್ರ ಮೋಹನ್* ಶಿವಮೊಗ್ಗ: ಸಹಕಾರ ಸಚಿವ ಕೆ.ಎನ್. ರಾಜಣ್ಣನವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪ್ರಸ್ತಾಪ ಹಾಗೂ ಈ ಬಗ್ಗೆ ಮನಬಂದಂತೆ ನೀಡುತ್ತಿರುವ ಹೇಳಿಕೆಗಳಿಂದಾಗಿ ಕಾಂಗ್ರೆಸ್‌ಗೆ ಹಾನಿಯಾಗುತ್ತಿದ್ದು, ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ನಮ್ಮಂತಹ ಕಾರ್ಯಕರ್ತರಿಗೆ ಆಘಾತವಾಗುತ್ತಿದೆ. ಆದ್ದರಿಂದ ಪಕ್ಷದ ಶಿಸ್ತು ಸಮಿತಿಯು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಒತ್ತಾಯಿಸಿದ್ದಾರೆ. ಭಾರತದಲ್ಲಿಯೇ ಕಾಂಗ್ರೆಸ್…