ಮಗುವನ್ನು ಕೊಂದಿದ್ದಕ್ಕೆ ಯುಎಇಯಲ್ಲಿ ಗಲ್ಲಿಗೇರಿಸಲ್ಪಟ್ಟ ಉತ್ತರ ಪ್ರದೇಶದ ಮಹಿಳೆ!*
*ಮಗುವನ್ನು ಕೊಂದಿದ್ದಕ್ಕೆ ಯುಎಇಯಲ್ಲಿ ಗಲ್ಲಿಗೇರಿಸಲ್ಪಟ್ಟ ಉತ್ತರ ಪ್ರದೇಶದ ಮಹಿಳೆ!* ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯ ಶಿಶುವಿನ ಕೊಲೆ ಆರೋಪದ ಮೇಲೆ ಆಕೆಗೆ ಮರಣದಂಡನೆ ವಿಧಿಸಲಾಗಿತ್ತು. ಗಲ್ಲಿಗೇರಿದ ಆಕೆಯ ಅಂತ್ಯಕ್ರಿಯೆ ಮಾರ್ಚ್ 5ರಂದು ನಡೆಯಲಿದೆ. ಶಹಜಾದಿ ಖಾನ್ ಡಿಸೆಂಬರ್ 19, 2022ರಂದು…