ವಿನಯ್ ತಾಂದ್ಲೆ ನೇತೃತ್ವದಲ್ಲಿ ಜ್ಞಾನೇಶ್ವರಿ ಗೋ ಶಾಲೆಯಲ್ಲಿ ಸಚಿವ ಮಧು ಬಂಗಾರಪ್ಪ ಜನ್ಮದಿನಾಚರಣೆ
ವಿನಯ್ ತಾಂದ್ಲೆ ನೇತೃತ್ವದಲ್ಲಿ ಜ್ಞಾನೇಶ್ವರಿ ಗೋ ಶಾಲೆಯಲ್ಲಿ ಸಚಿವ ಮಧು ಬಂಗಾರಪ್ಪ ಜನ್ಮದಿನಾಚರಣೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದಂತಹ ಮಧು ಬಂಗಾರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಯುವ ಮುಖಂಡರಾದ ವಿನಯ್ ತಾಂದಲೆ ಅವರ ನೇತೃತ್ವದಲ್ಲಿ ಅಬ್ಬಲಗೆರೆಯ ಜ್ಞಾನೇಶ್ವರಿ ಗೋ ಶಾಲೆಯಲ್ಲಿ ಗೋವುಗಳಿಗೆ ಮೇವು ನೀಡುವುದರ ಮುಖಾಂತರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. *ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಆರ್, ಕೆಪಿಸಿಸಿ ಕಾರ್ಯದರ್ಶಿ…