ಗೋಚರತೆ ಹೆಚ್ಚಿಸಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಿದ ಶಿವಮೊಗ್ಗ ಜಿಲ್ಲೆ ಪೊಲೀಸರು*
*ಗೋಚರತೆ ಹೆಚ್ಚಿಸಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಿದ ಶಿವಮೊಗ್ಗ ಜಿಲ್ಲೆ ಪೊಲೀಸರು* ಸಾರ್ವಜನಿಕರ ಹಿತ ದೃಷ್ಠಿಯಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ರಾತ್ರಿ ವೇಳೆಯಲ್ಲಿ ಗೂಡ್ಸ್ ವಾಹನಗಳು, ಟ್ರಾಕ್ಟರ್ ಮತ್ತು ಭಾರಿ ವಾಹನಗಳ ಗೋಚರತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ, ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ರವರ ನೇತೃತ್ವದಲ್ಲಿ ಪೊಲೀಸರು ಬೀದಿಗಿಳಿದಿದ್ದು, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಗಳನ್ನು ಅಂಟಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಅನಿಲ್ ಕುಮಾರ್ ಭೂಮಾರೆಡ್ಡಿ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1) ಮತ್ತು ಕಾರಿಯಪ್ಪ ಎ.ಜಿ, (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2)…