ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಮಾ.9 ರಂದು ಕೊಪ್ಪಳದಲ್ಲಿ; ಅಧ್ಯಕ್ಷ ಕೆ.ವಿ.ಶಿವಕುಮಾರ್
ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಮಾ.9 ರಂದು ಕೊಪ್ಪಳದಲ್ಲಿ; ಅಧ್ಯಕ್ಷ ಕೆ.ವಿ.ಶಿವಕುಮಾರ್ ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ ಮಾ. ೯ರಂದು ಕೊಪ್ಪಳದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶತಮಾನದ ಇತಿಹಾಸವಿದೆ. ಸರ್ಕಾರ ಮತ್ತು ಪತ್ರಕರ್ತರ ನಡುವಿನ ಕೊಂಡಿಯಾಗಿ ಇದು ಕೆಲಸ ಮಾಡುತ್ತಿದೆ….