*ಅ.26 ರಂದು ಸೊರಬದ ಬಂಗಾರಧಾಮದಲ್ಲಿ ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ* *ಸಾಹಿತ್ಯ ಬಂಗಾರ ಪ್ರಶಸ್ತಿಗೆ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿ ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ರಿಗೆ ‘ಕಲಾ ಬಂಗಾರ’ ಪ್ರಶಸ್ತಿ ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣರಿಗೆ*
*ಅ.26 ರಂದು ಸೊರಬದ ಬಂಗಾರಧಾಮದಲ್ಲಿ ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ* *ಸಾಹಿತ್ಯ ಬಂಗಾರ ಪ್ರಶಸ್ತಿಗೆ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿ ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ರಿಗೆ ‘ಕಲಾ ಬಂಗಾರ’ ಪ್ರಶಸ್ತಿ ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣರಿಗೆ* ಎಸ್. ಬಂಗಾರಪ್ಪ ಫೌಂಡೇಷನ್, ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ…


