ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮ;ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕೆಂದ ಕೀರ್ತಿ ಗಣೇಶ್
ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮ; ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕೆಂದ ಕೀರ್ತಿ ಗಣೇಶ್ ಶಿವಮೊಗ್ಗ: ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಕೊಡುಗೆಗಳನ್ನು ನೀಡಬೇಕು ಎಂದು ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಕರೆ ನೀಡಿದರು….