ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳು… ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕೆ… *ಹಕ್ಕಿಜ್ವರ : ಸಾರ್ವಜನಿಕರು ಆತಂಕಕ್ಕೆ ಒಳಾಗಬಾರದು – ಡಾ.ಎ.ಬಾಬುರತ್ನ*
ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳು… ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕೆ… *ಹಕ್ಕಿಜ್ವರ : ಸಾರ್ವಜನಿಕರು ಆತಂಕಕ್ಕೆ ಒಳಾಗಬಾರದು – ಡಾ.ಎ.ಬಾಬುರತ್ನ* ಶಿವಮೊಗ್ಗ ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಾಗಬಾರದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದರು. ಸೋಮವಾರ ನಗರದ ಇಲಾಖೆಯ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಪಶುಸಂಗೋಪನಾ ಹಾಗೂ…