ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ; 20 ಕೋಟಿ ₹ ಗಳಿಗೂ ಹೆಚ್ಚಿನ ಅವ್ಯವಹಾರದ ತನಿಖೆ ನಡೆಸಲು ಡಿಎಸ್ ಎಸ್ ಗುರುಮೂರ್ತಿ ಆಗ್ರಹ
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ; 20 ಕೋಟಿ ₹ ಗಳಿಗೂ ಹೆಚ್ಚಿನ ಅವ್ಯವಹಾರದ ತನಿಖೆ ನಡೆಸಲು ಡಿಎಸ್ ಎಸ್ ಗುರುಮೂರ್ತಿ ಆಗ್ರಹ ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ಅಬಕಾರಿ ಇಲಾಖೆಯಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿವೆ. ಒಂದು ಲೈಸೆನ್ಸ್ ಪಡೆಯಲು ೫೦ರಿಂದ ೬೦ ಲಕ್ಷ ರೂ. ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳಿವೆ. ಜೊತೆಗೆ…