ಮಾರ್ಚ್ 1ರಂದು ಸಾಗರದ ಗಾಂಧಿ ಮೈದಾನದ ನಗರಸಭೆ ಆವರಣದಲ್ಲಿ ಸಾಗರ ತಾಲ್ಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅ.ರಾ.ಶ್ರೀನಿವಾಸ
ಮಾರ್ಚ್ 1ರಂದು ಸಾಗರದ ಗಾಂಧಿ ಮೈದಾನದ ನಗರಸಭೆ ಆವರಣದಲ್ಲಿ ಸಾಗರ ತಾಲ್ಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅ.ರಾ.ಶ್ರೀನಿವಾಸ ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾರ್ಚ್ 01 ರಂದು ಶನಿವಾರ ಇಲ್ಲಿನ ಗಾಂಧಿ ಮೈದಾನ ನಗರಸಭೆ ಆವರಣದ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಅ.ರಾ.ಶ್ರೀನಿವಾಸ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವು ಬೆಳಗ್ಗೆ 9ಕ್ಕೆ ಧ್ವಜಾರೋಹಣದೊಂದಿಗೆ ಆರಂಭವಾಗಲಿದೆ ಎಂದು…