ತೊಗರಿ ಬೇಳೆಯಲ್ಲಿ ಕೇಸರಿ ಬೇಳೆ ಮಿಕ್ಸ್- ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ* *ಜೇನು ತುಪ್ಪದಲ್ಲೂ ರಾಸಾಯನಿಕ ಬಣ್ಣ?* *ಪೇಪರ್ ಲೋಟದಿಂದ ಕ್ಯಾನ್ಸರ್*
*ತೊಗರಿ ಬೇಳೆಯಲ್ಲಿ ಕೇಸರಿ ಬೇಳೆ ಮಿಕ್ಸ್- ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ* *ಜೇನು ತುಪ್ಪದಲ್ಲೂ ರಾಸಾಯನಿಕ ಬಣ್ಣ?* *ಪೇಪರ್ ಲೋಟದಿಂದ ಕ್ಯಾನ್ಸರ್* ಯುಗಾದಿ (Ugadi) ಹಬ್ಬ ಸಮೀಪಿಸುತ್ತಿದ್ದು, ತೊಗರಿ ಬೇಳೆ ಹೋಳಿಗೆ ಸವಿಯಬೇಕು ಎನ್ನುವವರಿಗೆ ಆಹಾರ ಸುರಕ್ಷತಾ ಇಲಾಖೆ (Food Department) ಅಧಿಕಾರಿಗಳು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ತೊಗರಿ ಬೇಳೆಗೆ ರಾಸಾಯನಿಕ ಬಣ್ಣ ಮಿಶ್ರಿತ ಕೇಸರಿ ಬೇಳೆ ಮಿಶ್ರಣ ಆಗುತ್ತಿರುವುದು ಪತ್ತೆಯಾಗಿದೆ. ಕೇಸರಿ ಬೇಳೆ ಮಿಶ್ರಿತ ತೊಗರೆ ಬೇಳೆ ಸೇವನೆಯಿಂದ ಪಾರ್ಶ್ವವಾಯು, ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ, ಕ್ಯಾನ್ಸರ್…