ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ
ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಗ್ಯಾರೆಂಟಿಗಳಿಗೆ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಸ್ಥಗಿತವಾಗಿದೆ. ಅನ್ನ ಭಾಗ್ಯಕ್ಕೆ ನೀಡುವ ಅಕ್ಕಿಯೂ ಇಲ್ಲ. ಹಣವೂ ಇಲ್ಲವಾಗಿದೆ. ಗುತ್ತಿಗೆದಾರರಿಗೆ ನೀಡಬೇಕಾಗದ ೩೨ ಸಾವಿರ ಕೋಟಿ ಹಣ…