ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ; *ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆಕೊಂಡು ಹೋಗುತ್ತದೆ : ನ್ಯಾ.ಶೈನಿ ಕೆ ಎಂ*
ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ; *ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆಕೊಂಡು ಹೋಗುತ್ತದೆ : ನ್ಯಾ.ಶೈನಿ ಕೆ ಎಂ* ಶಿವಮೊಗ್ಗ; ನಮ್ಮೊಳಗಿನ ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳು ತಮ್ಮ ಶಕ್ತಿ ಅರಿತು ಇತರೆ ಹೆಣ್ಣುಮಕ್ಕಳ ಶಕ್ತಿಯನ್ನು ಅರ್ಥ ಮಾಡಿಕೊಂಡು ಮುಂದೆ ಬರಬೇಕೆಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶೈನಿ ಕೆ ಎಂ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…