ಸಚಿವ ಮಧು ಬಂಗಾರಪ್ಪ ಜನ್ಮದಿನದ ಪ್ರಯುಕ್ತ 35 ಬಂಗಾರಪ್ಪ ಒಡನಾಡಿಗಳಿಗೆ ವಿಮಾನ ಯಾತ್ರೆ ಭಾಗ್ಯ ದಿನವಿಡೀ ಕಾರ್ಯಕ್ರಮಗಳೇನು?
ಸಚಿವ ಮಧು ಬಂಗಾರಪ್ಪ ಜನ್ಮದಿನದ ಪ್ರಯುಕ್ತ 35 ಬಂಗಾರಪ್ಪ ಒಡನಾಡಿಗಳಿಗೆ ವಿಮಾನ ಯಾತ್ರೆ ಭಾಗ್ಯ ದಿನವಿಡೀ ಕಾರ್ಯಕ್ರಮಗಳೇನು? ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು ಮಾ. ೨ರಂದು ಸಡಗರ ಸಂಭ್ರಮದಿಂದ ಶಿವಮೊಗ್ಗದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ೮ ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ೧೧ ಗಂಟೆಗೆ ಜಿಲ್ಲಾ ಕಾಂಗ್ರೆಸ್…