ಕಾಂಗ್ರೆಸಲ್ಲಿ ಇದೇನಿದು?* *ಯಾರು ಆ ಪ್ರಭಾವಿ ಕಾಂಗ್ರೆಸ್ ಸಚಿವರು?* *ಏನಿದು ಹನಿಟ್ರ್ಯಾಪ್?* *ಹನಿಟ್ರ್ಯಾಪಲ್ಲಿ ಕಾಂಗ್ರೆಸ್ ಸಚಿವರನ್ನು ಸಿಲುಕಿಸಲು ನಡೆದಿದೆ ಸಂಚು!*
*ಕಾಂಗ್ರೆಸಲ್ಲಿ ಇದೇನಿದು?* *ಯಾರು ಆ ಪ್ರಭಾವಿ ಕಾಂಗ್ರೆಸ್ ಸಚಿವರು?* *ಏನಿದು ಹನಿಟ್ರ್ಯಾಪ್?* *ಹನಿಟ್ರ್ಯಾಪಲ್ಲಿ ಕಾಂಗ್ರೆಸ್ ಸಚಿವರನ್ನು ಸಿಲುಕಿಸಲು ನಡೆದಿದೆ ಸಂಚು!* ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿರುವ ಹನಿಟ್ರ್ಯಾಪ್(Honeytrap) ಕುರಿತ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ. ಹೌದು… ಕರ್ನಾಟಕ ರಾಜಕೀಯದಲ್ಲಿ (Karnataka Politics) ಹನಿಟ್ರ್ಯಾಪ್ ಶಬ್ದ ಕೇಳಿದ್ರೆ ರಾಜಕಾರಣಿಗಳ ಮೈ ನಡುಗುತ್ತೆ. ಇಂತಹ ಹನಿಟ್ರ್ಯಾಪ್ ಎಂಬ ಗುಮ್ಮ ರಾಜ್ಯಕ್ಕೆ ಮತ್ತೆ ಒಕ್ಕರಿಸಿಕೊಂಡಿದೆ. ಅದೂ ಕೂಡ ಅಂತಿಂತಹ ವ್ಯಕ್ತಿಯ ವಿರುದ್ದ ಆರೋಪ ಕೇಳಿ ಬಂದಿಲ್ಲ. ಕರ್ನಾಟಕ ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್…