ಸುಹಾಸ್ ಶೆಟ್ಟಿ ಕೊಲೆ:* *ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್ ಕಾನ್ಸ್ ಟೆಬಲ್ ರಶೀದ್ ದೂರು*
*ಸುಹಾಸ್ ಶೆಟ್ಟಿ ಕೊಲೆ:* *ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್ ಕಾನ್ಸ್ ಟೆಬಲ್ ರಶೀದ್ ದೂರು* ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ಟೇಬಲ್…