ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್*
*ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್* 2024-2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ…