ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ* *ಉಚ್ಛಾಟನೆ ಆದೇಶದಲ್ಲೇನಿದೆ?*
*ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ* *ಉಚ್ಛಾಟನೆ ಆದೇಶದಲ್ಲೇನಿದೆ?* ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangowda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ…