Karnataka 2nd PUC Exam 2025 Result: *ನಾಳೆ ದ್ವಿತೀಯ ಪಿಯು ಫಲಿತಾಂಶ:* *ಎಷ್ಟು ಗಂಟೆಗೆ? ನೋಡುವುದ್ಹೇಗೆ?* *ಇಲ್ಲಿದೆ ವಿವರ…*
Karnataka 2nd PUC Exam 2025 Result: *ನಾಳೆ ದ್ವಿತೀಯ ಪಿಯು ಫಲಿತಾಂಶ:* *ಎಷ್ಟು ಗಂಟೆಗೆ? ನೋಡುವುದ್ಹೇಗೆ?* *ಇಲ್ಲಿದೆ ವಿವರ…* ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ…