ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ*
*ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ* ಶಿವಮೊಗ್ಗ ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತç ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು. ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ…


