*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು ತಿಂಡಿ ಗಾಡಿಗಳು ಹಾಗೂ ಕುಡುಕರು!?*
*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು ತಿಂಡಿ ಗಾಡಿಗಳು ಹಾಗೂ ಕುಡುಕರು!?* ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ನಿಜಕ್ಕೂ ಡೈನಮಿಕ್. ಅವರಿಗೆ ಸಾರ್ವಜನಿಕರು ಸಮಸ್ಯೆ ಅನುಭವಿಸುವುದು ಇಷ್ಟವಿಲ್ಲ. ಹಾಗಾಗಿ, ಸಾರ್ವಜನಿಕರ ಪರವಾಗಿ(ಕೆಲವೊಮ್ಮೆ ಸಾರ್ವಜನಿಕರ ಸಹಕಾರವಿಲ್ಲದಿದ್ದರೂ…) ಮೈಮೇಲೆ ಸಮಸ್ಯೆಗಳನ್ನೆಳೆದುಕೊಂಡೇ ತಮ್ಮ ವೃತ್ತಿಧರ್ಮ ಪಾಲಿಸುತ್ತಿರುತ್ತಾರೆ. ಏ.29ರಂದು ಸಂಜೆ ಶಿವಮೊಗ್ಗದ ಆಲ್ಕೊಳ ಸರ್ಕಲ್ಲಿನಿಂದ ಫುಟ್ ಪಾತ್ ಗಾಡಿಗಳ ತೆರವು ಕಾರ್ಯಾಚರಣೆ ನಡೆಸಿ, ನಗರಪಾಲಿಕೆ ಅವರಿಗೆ ಅವಕಾಶ ಮಾಡಿಕೊಟ್ಟ ಜಾಗಕ್ಕೆ ಕಳಿಸಿದ್ದಾರೆ. ಈ ಜಾಗದಲ್ಲಿದ್ದ ಹಣ್ಣಿನ…
ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!*
*ಬೀರೂರು ಪಿಎಸ್ಐ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!* ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು ? ಬೀರೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಪತ್ನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀರೂರು…
ಕುವೆಂಪು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿ ನಡೆ; ಕುಲಪತಿ ಕಚೇರಿ ಆವರಣದಲ್ಲೇ ಪುಡಿಪುಡಿ ಎನ್ ಎಸ್ ಯು ಐ ಪ್ರತಿಭಟನೆ
ಕುವೆಂಪು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿ ನಡೆ; ಕುಲಪತಿ ಕಚೇರಿ ಆವರಣದಲ್ಲೇ ಪುಡಿಪುಡಿ ಎನ್ ಎಸ್ ಯು ಐ ಪ್ರತಿಭಟನೆ ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು. ಕುಲಪತಿಗಳು ಅಧಿಕಾರ ಸ್ವೀಕರಿಸಿದಂದಿನಿಂದಲೂ ವಿಶ್ವವಿದ್ಯಾಲಯದಲ್ಲಿ…
ಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ!
ಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ! ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ “ಯುಗಾದಿ ನವ ಪಲ್ಲವಕೆ ನಾಂದಿ” ಸ್ನೇಹ ಪರ್ವ- 2 ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಬೆಳಿಗ್ಗೆ ಶ್ರೀ ಗಣಪತಿ ದೇವರ ಪೂಜೆಯಿಂದ ಪ್ರಾರಂಭಗೊಂಡಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಭಾಧ್ಯಕ್ಷರಾದ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಬಳಗದ ಸದಸ್ಯರಿಗೆ ಅಭಿನಂದನೆ, ಹಾಗೂ ಸಕ್ರಿಯ ಬರಹಗಾರರಿಗೆ ಯುಗಾದಿ ಮಾಣಿಕ್ಯ, ಸಿರಿಮನದ ಸಿರಿವಂತರು,…
*ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ-ಪರಿಶೀಲನೆ ತ್ವರಿತ ಪರಿಹಾರ ಕ್ರಮಕ್ಕೆ ಸೂಚನೆ
*ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ-ಪರಿಶೀಲನೆ ತ್ವರಿತ ಪರಿಹಾರ ಕ್ರಮಕ್ಕೆ ಸೂಚನೆ ಶಿವಮೊಗ್ಗ ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು. ಮಂಗಳವಾರ ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ…
*ಡ್ರೋಣ್ ಹಾರುತ್ತಿದೆ ನೋಡಿದಿರಾ…* *ಜೂಜಾಡುತ್ತಿದ್ದ 19 ಜನರ ಮೇಲೆ ಕೇಸು ಜಡಿದ ಪೊಲೀಸರು* *ಎಸ್ ಪಿ ನಿಖಿಲ್ ರವರ ಡ್ರೋಣ್ ಸಮರ ಆರಂಭ…*
*ಡ್ರೋಣ್ ಹಾರುತ್ತಿದೆ ನೋಡಿದಿರಾ…* *ಜೂಜಾಡುತ್ತಿದ್ದ 19 ಜನರ ಮೇಲೆ ಕೇಸು ಜಡಿದ ಪೊಲೀಸರು* *ಎಸ್ ಪಿ ನಿಖಿಲ್ ರವರ ಡ್ರೋಣ್ ಸಮರ ಆರಂಭ…* ಶಿವಮೊಗ್ಗ ಜಿಲ್ಲಾ ಎಸ್ ಪಿ ನಿಖಿಲ್ ಬಿ.ರವರು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಡ್ರೋಣ್ ಸಮರ ಸಾರಿದ್ದಾರೆ. ಮಲೆನಾಡು ಎಕ್ಸ್ ಪ್ರೆಸ್- ಬೆಂಕಿ ಬಿರುಗಾಳಿ ಪತ್ರಿಕೆಗಳ ಮೂಲಕ ಹೊಳೆ ಹೊನ್ನೂರು, ಭದ್ರಾವತಿ ಗ್ರಾಮಾಂತರ ಭಾಗಗಳಲ್ಲಿ ಅಕ್ರಮ ಮರಳು, ಓಸಿ, ತೂರುಬಿಲ್ಲೆ ವಿಪರೀತವಾಗುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ವರದಿ ಮಾಡಲಾಗಿತ್ತು. ಡ್ರೋಣ್ ಈಗ…
ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ರಾತ್ರಿ ಸುರಿದ ಮಳೆಗೆ ಅಪಾರ ಹಾನಿ: ಸ್ಥಳಕ್ಕೆ ಶಾಸಕ ಸರ್ಜಿ ಭೇಟಿ
ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ರಾತ್ರಿ ಸುರಿದ ಮಳೆಗೆ ಅಪಾರ ಹಾನಿ: ಸ್ಥಳಕ್ಕೆ ಶಾಸಕ ಸರ್ಜಿ ಭೇಟಿ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಲ್ಲಾಪುರ, ಗುಡುಮಗಟ್ಟೆ, ಮಂಗೋಟೆ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯು ಈ ಭಾಗದ ಜನರ ಬದುಕನ್ನು ಅಕ್ಷರಶಃ ಬೀದಿಗೆ ತಂದಿದೆ. ಪ್ರಕೃತಿಯ ವಿಕೋಪಕ್ಕೆ ಸಿಲುಕಿ ಸುಮಾರು 200ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಸಮವಾಗಿದ್ದು, ಇಡೀ…
*ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್ಡಿ ಪದವಿ ಘೋಷಣೆ*
*ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್ಡಿ ಪದವಿ ಘೋಷಣೆ* ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರ್ದೇಶಕ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿಯನ್ನು ಘೋಷಿಸಿದ್ದು, ಮೇ. 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು…
*ಶಿವಮೊಗ್ಗದ ನವುಲೆಯಲ್ಲಿ ಡಿ.ಎಸ್.ಅರುಣ್ ಉಸ್ತುವಾರಿಯಲ್ಲಿ ಗಮನ ಸೆಳೆಯುತ್ತಿದೆ ಕ್ರಿಕೆಟ್ ಸಮ್ಮರ್ ಕ್ಯಾಂಪ್*
*ಶಿವಮೊಗ್ಗದ ನವುಲೆಯಲ್ಲಿ ಡಿ.ಎಸ್.ಅರುಣ್ ಉಸ್ತುವಾರಿಯಲ್ಲಿ ಗಮನ ಸೆಳೆಯುತ್ತಿದೆ ಕ್ರಿಕೆಟ್ ಸಮ್ಮರ್ ಕ್ಯಾಂಪ್* ಶಿವಮೊಗ್ಗದ KSCA ನವುಲೆ ಸ್ಟೇಡಿಯಂನಲ್ಲಿ ನಡೆದ KSCA ಅಕಾಡೆಮಿ ಸಮ್ಮರ್ ಕ್ಯಾಂಪ್ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಎಸ್ ಪಿ ನಿಖಿಲ್ ಬಿ. ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಅವಿನಾಶ್ ವೈದ್ಯ, ಆರ್. ಪಿ. ನಾಗರಾಜ್, ಮಾಜಿ ವಲಯ ಅಧ್ಯಕ್ಷರಾದ ರಾಜೇಂದ್ರ ಕಾಮತ್ ಎನ್., ಎಸ್. ಎಸ್. ಸುಕುಮಾರ್ ಪಟೇಲ್, ಮಾಜಿ ವಲಯ ಸಂಚಾಲಕರಾದ D R . ನಾಗರಾಜ್, ಸದಾನಂದ ಹೆಚ್.ಎಸ್., ಹಾಗೂ…


