*ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ಹೈಕಮಾಂಡ್ ಸೂಚಿಸಿದಂತೆ ರಾಜೀನಾಮೆ* *ಅಭಿಮಾನಿಗಳೇ ದೇವರು ಎಂದ ಸಿದ್ದರಾಮಯ್ಯ*
*ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ಹೈಕಮಾಂಡ್ ಸೂಚಿಸಿದಂತೆ ರಾಜೀನಾಮೆ* *ಅಭಿಮಾನಿಗಳೇ ದೇವರು ಎಂದ ಸಿದ್ದರಾಮಯ್ಯ* ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು. ಈ ಅವಕಾಶ ಒದಗಿಸಿಕೊಟ್ಟಿರುವ ಸೋನಿಯಾ ಗಾಂಧಿ ಅವರಿಗೆ…


