ಎಸ್ ಐ ಆರ್ ಕಾರ್ಯಕ್ಕೆ ಶಾಲಾ ಶಿಕ್ಷಕರ ಬಳಕೆ; ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ವಿರೋಧ*
*ಎಸ್ ಐ ಆರ್ ಕಾರ್ಯಕ್ಕೆ ಶಾಲಾ ಶಿಕ್ಷಕರ ಬಳಕೆ; ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ವಿರೋಧ* ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರನ್ನು ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜಿಸಿರುವುದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ. ಶಿಕ್ಷಕರಿಗೆ ಶಾಲೆಯಲ್ಲಿ ಪಾಠ ಮಾಡುವುದು ಬಿಟ್ಟು ಬೇರೆ ಕೆಲಸ ವಹಿಸುವುದು ಸರಿಯಲ್ಲ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇದು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಕುಸಿತಕ್ಕೂ ಕಾರಣವಾಗಲಿದೆ…


