ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ
ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ ಬೆಳಗಾವಿ : ರಾಜ್ಯದಲ್ಲಿ ಸುಮಾರು 2 ಲಕ್ಷ ಹುದ್ದೆಗಳು ಖಾಲಿ ಇರುವುದು ಅಂತ್ಯಂತ ನೋವಿನ ಸಂಗತಿ, ಖಾಲಿ ಇರುವ ಉದ್ಯೋಗ ಭರ್ತಿ ಮಾಡಿ ಎಂದು ಕೇಳಿದರೆ ಆರ್ಥಿಕ ಇಲಾಖೆ ಅನುಮತಿ ಬೇಕು ಎಂದು ಆರ್ಥಿಕ ಇಲಾಖೆ ಮೇಲೆ ಹಾಕಿ ರಾಜ್ಯದ ಯುವಕರ ಜೀವನದ ಜೊತೆ ರಾಜ್ಯ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡ್ತಾ ಕಾರ್ಯಂಗವನ್ನು ಕೊಲೆ ಮಾಡುತ್ತಾ…


