ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;* *ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ*
*ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;* *ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ* ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಯ (Airstrike) ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ (United States) ಕೂಡ ಒಂದು. ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ…