ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಸರ್ಕಾರಕ್ಕೆ ಮನವಿ; ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ನಡೆಸಿ
ಶಿವಮೊಗ್ಗ : ರಾಜ್ಯದಲ್ಲಿ ಟೆಂಟು ಮತ್ತು ಗುಡಿಸಲುಗಳಲ್ಲಿ ಅತ್ಯಂತ ಕನಿಷ್ಟ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿಯ ಅಲೆಮಾರಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಒಟ್ಟಾರೆ ಸಮುದಾಯ ಪ್ರಗತಿಯಲ್ಲಿ ಹಿಂದುಳಿದಿರುವ, ಅಲೆಮಾರಿಗಳ ವಾಸ್ತವ ಸ್ಥಿತಿಗತಿಗಳ ಬಗ್ಗೆ 3-ದಿನ ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಪ್ರಶ್ನಾವಳಿ ರೂಪಿಸಿ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಹೇಳಿದರು. ಈ…