ಮೃತರ ಪತ್ನಿಗೆ ಅಪಘಾತ ಪರಿಹಾರ ನಿಧಿಯಿಂದ ಚೆಕ್ ಹಸ್ತಾಂತರ* ರೂ.10 ಲಕ್ಷಗಳ ಚೆಕ್ಕನ್ನು ನೀಡಿದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ ಆರ್
*ಮೃತರ ಪತ್ನಿಗೆ ಅಪಘಾತ ಪರಿಹಾರ ನಿಧಿಯಿಂದ ಚೆಕ್ ಹಸ್ತಾಂತರ* ರೂ.10 ಲಕ್ಷಗಳ ಚೆಕ್ಕನ್ನು ನೀಡಿದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ ಆರ್ 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರಖಂಡದ ಸುಮಾರು 64 ವರ್ಷದ ಮೋಹನ್ ದ್ಯಾವ ನಾಯಕ ಇವರ ಪತ್ನಿ ಶಾರದಾ ಮೋಹನ…