ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ*
*ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ* ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ (India Pakistan War) ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈಗ ‘ಆಪರೇಷನ್ ಸಿಂದೂರ್’ ಕುರಿತಾಗಿಯೂ ಸಿನಿಮಾ (Operation Sindoor Movie) ಮಾಡಲು ಕೆಲವು ನಿರ್ಮಾಪಕರು ಮುಂದಾಗುತ್ತಿದ್ದಾರೆ. ಈಗಾಗಲೇ 30ಕ್ಕೂ ಅಧಿಕ ನಿರ್ಮಾಪಕರು ‘ಆಪರೇಷನ್ ಸಿಂದೂರ್’ (Operation Sindoor) ಟೈಟಲ್ ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ‘ನಿಕ್ಕಿ ವಿಕ್ಕಿ ಭಗ್ನಾನಿ ಫಿಲ್ಮ್ಸ್’ ಸಂಸ್ಥೆಯು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ…