ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಬೇಳೂರು ಆರೋಪ
ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಬೇಳೂರು ಆರೋಪ ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚೆಗೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮಾಡಿದ್ದಾರೆ. ಮೇ ೦೯ ರಂದು ಮಧು ಬಂಗಾರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಿಗದಿಯಾಗಿದೆ. ಅದು ಗೊತ್ತಾಗಿಯೇ ಬಿಜೆಪಿಯವರು ಸಭೆ ಮಾಡಿದ್ದಾರೆ ಎಂದು ಆರೋಪಿಸಿದರು….