ಶಿವಮೊಗ್ಗದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ- ಪೊಲೀಸ್‌ಸೇವೆ ಅನುಪಮವಾದುದು : ನ್ಯಾ. ಮಂಜುನಾಥನಾಯಕ್
ಶಿವಮೊಗ್ಗದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ- ಪೊಲೀಸ್‌ಸೇವೆ ಅನುಪಮವಾದುದು : ನ್ಯಾ. ಮಂಜುನಾಥನಾಯಕ್ ಶಿವಮೊಗ್ಗ ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್‌ಸಿಬ್ಬಂಧಿಗಳು ಒಟ್ಟು 36000, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ 23000. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ಪ್ರಧಾನ ನ್ಯಾಯಾಧೀಶ ಮಂಜುನಾಥನಾಯಕ್‌ಅವರು ಹೇಳಿದರು. ಅವರು ಇಂದು ಪೊಲೀಸ್ ಇಲಾಖೆಯು ಪೊಲೀಸ್ ಕವಾಯತು…