22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್*
*22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್* ಶಿವಮೊಗ್ಗ. ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಪರಿಷತ್‌ನಿಂದ ಮಾನ್ಯತೆಯ ನವೀಕರಣ ಪಡೆಯುವ ಸಲುವಾಗಿ ರೂ.22.44 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದ್ದು ಈ ಕುರಿತು ಸರ್ಕಾರದೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ತಿಳಿಸಿದರು. ಶನಿವಾರ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಸಭೆ ನಡೆಸಿ…