ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ. ಲಾಂಛನ ಬಿಡುಗಡೆ : ಸಿ.ಎಸ್.ಷಡಾಕ್ಷರಿ ಸಿ.ಎಂ.ಸಿದ್ದರಾಮಯ್ಯ ಮೇ.18 ರ ಸಂಜೆ 4 ಕ್ಕೆ ಉದ್ಘಾಟಿಸಲಿದ್ದಾರೆ
ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ. ಲಾಂಛನ ಬಿಡುಗಡೆ : ಸಿ.ಎಸ್.ಷಡಾಕ್ಷರಿ ಸಿ.ಎಂ.ಸಿದ್ದರಾಮಯ್ಯ ಮೇ.18 ರ ಸಂಜೆ 4 ಕ್ಕೆ ಉದ್ಘಾಟಿಸಲಿದ್ದಾರೆ ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು. ಅವರು ಇಂದು ನೌಕರರ ಸಂಘದ ಸಭಾಂಗಣದಲ್ಲಿ ಕ್ರೀಡಾಕೂಟದ ಲಾಂಛನ,…
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ; ಉಗ್ರರಿಂದ ಹತರಾದ ಮಂಜುನಾಥ್ ಕುಟುಂಬಕ್ಕೆ ಸಿಎಂ ಭೇಟಿ ನೀಡಿ 50 ಲಕ್ಷ ಪರಿಹಾರ ಘೋಷಿಸಲಿ ಶಿವಮೊಗ್ಗ ಆಡಳಿತ ಸಂಕೀರ್ಣ ಕಾಮಗಾರಿ ಭರವಸೆ ಕೊಡಲಿ ಬೊಮ್ಮನಕಟ್ಟೆ ಫ್ಲೈಓವರ್ ಕಾಮಗಾರಿ ಬಗ್ಗೆ ಮಾತಾಡಲಿ ಶಿವಮೊಗ್ಗದ ಅಭಿವೃದ್ಧಿ ಕಾಮಗಾರಿಗಳ ಘೋಷಣೆ ಮಾಡಲಿ
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ; ಉಗ್ರರಿಂದ ಹತರಾದ ಮಂಜುನಾಥ್ ಕುಟುಂಬಕ್ಕೆ ಸಿಎಂ ಭೇಟಿ ನೀಡಿ 50 ಲಕ್ಷ ಪರಿಹಾರ ಘೋಷಿಸಲಿ ಶಿವಮೊಗ್ಗ ಆಡಳಿತ ಸಂಕೀರ್ಣ ಕಾಮಗಾರಿ ಭರವಸೆ ಕೊಡಲಿ ಬೊಮ್ಮನಕಟ್ಟೆ ಫ್ಲೈಓವರ್ ಕಾಮಗಾರಿ ಬಗ್ಗೆ ಮಾತಾಡಲಿ ಶಿವಮೊಗ್ಗದ ಅಭಿವೃದ್ಧಿ ಕಾಮಗಾರಿಗಳ ಘೋಷಣೆ ಮಾಡಲಿ ಮೇ.18 ರಂದು ಶಿವಮೊಗ್ಗಕ್ಕೆ ಸಿಎಂ ಬರುತ್ತಿದ್ದು, ಜೆಡಿಎಸ್ ನಿಂದ ಒಂದಿಷ್ಟು ಬೇಡಿಕೆಗಳಿವೆ. ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಯಾದ ಇಬ್ಬರು ಕನ್ನಡಿಗರು. ಶಿವಮೊಗ್ಗದ ಒಬ್ಬರು ಮಂಜುನಾಥ್. ಶಿವಮೊಗ್ಗದ ಮಂಜುನಾಥ್ ರವರ ನಿವಾಸಕ್ಕೆ ಸಿಎಂ ತೆರಳಿ,…
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!*
*ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!* ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ…
ಡಿ.ಕೆ.ಶಿ. ಶಿಷ್ಯ ಆರ್.ಮೋಹನ್ ಐಡಿಯಾ ಫುಲ್ ವೈರಲ್!* *ಇಡೀ ರಾಜ್ಯದಲ್ಲೇ ಗಮನ ಸೆಳೆದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷ ಜನ್ಮ ದಿನಾಚರಣೆ* *ಅಖಿಲ ಕರ್ನಾಟಕ ಡಿಕೆಶಿ ಅಭಿಮಾನಿಗಳ ಸಂಘದ ಆರ್.ಮೋಹನ್ ವಿಶೇಷ ಕಾರ್ಯಕ್ರಮ* *ಡಿಕೆಶಿ ಜನ್ಮದಿನಾಚರಣೆಯಲ್ಲಿ ಸೈನಿಕರನ್ನೂ ಸ್ಥಳೀಯರನ್ನೂ ಗೌರವಿಸಿ ಅರ್ಥಪೂರ್ಣ ಆಚರಣೆ ಮಾಡಿದ ಮೋಹನ್ ದಂಪತಿ* *ಸೈನಿಕರು ನಿಜವಾದ ದೇವರು ಎಂದ ಎಂ.ಎಲ್.ಸಿ ಬಲ್ಕೀಶ್ ಬಾನು* *ಯೋಧ ಎಂಬ ಪದವೇ ರೋಮಾಂಚಕ ಎಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್* *ಯೋಧನ ದೇಶ ಮತ್ತು ಕುಟುಂಬದ ಕಥೆ ಹೇಳಿದ ಶ್ರೀ ಆದಿಚುಂಚನಗಿರಿ ಸ್ವಾಮೀಜಿ*
*ಡಿ.ಕೆ.ಶಿ. ಶಿಷ್ಯ ಆರ್.ಮೋಹನ್ ಐಡಿಯಾ ಫುಲ್ ವೈರಲ್!* *ಇಡೀ ರಾಜ್ಯದಲ್ಲೇ ಗಮನ ಸೆಳೆದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷ ಜನ್ಮ ದಿನಾಚರಣೆ* *ಅಖಿಲ ಕರ್ನಾಟಕ ಡಿಕೆಶಿ ಅಭಿಮಾನಿಗಳ ಸಂಘದ ಆರ್.ಮೋಹನ್ ವಿಶೇಷ ಕಾರ್ಯಕ್ರಮ* *ಡಿಕೆಶಿ ಜನ್ಮದಿನಾಚರಣೆಯಲ್ಲಿ ಸೈನಿಕರನ್ನೂ ಸ್ಥಳೀಯರನ್ನೂ ಗೌರವಿಸಿ ಅರ್ಥಪೂರ್ಣ ಆಚರಣೆ ಮಾಡಿದ ಮೋಹನ್ ದಂಪತಿ* *ಸೈನಿಕರು ನಿಜವಾದ ದೇವರು ಎಂದ ಎಂ.ಎಲ್.ಸಿ ಬಲ್ಕೀಶ್ ಬಾನು* *ಯೋಧ ಎಂಬ ಪದವೇ ರೋಮಾಂಚಕ ಎಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್* *ಯೋಧನ ದೇಶ ಮತ್ತು…
ಸಂಕಷ್ಟಕ್ಕೆ ಸಿಲುಕಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ನಿಂದ ರಿಲೀಫ್* ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ
*ಸಂಕಷ್ಟಕ್ಕೆ ಸಿಲುಕಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ನಿಂದ ರಿಲೀಫ್* ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ ಕಳೆದ ಕೆಲ ದಿನಗಳಿಂದ ಭಾರಿ ಸಂಕಷ್ಟಕ್ಕೆ ಸಿಲುಕಿದ್ದರು. ಕನ್ನಡ ಸಿನಿಮಾಗಳಿಂದ ಬ್ಯಾನ್, ಕರ್ನಾಟಕದಲ್ಲಿ ವೇದಿಕೆಗಳು ಬ್ಯಾನ್ ಸೇರಿದಂತೆ ಹಲವು ನಿರ್ಧಾರಗಳ ಬೆನ್ನಲ್ಲೇ ಸೋನು ನಿಗಮ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದರು. ಆದರೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ…
ಇನ್ಮುಂದೆ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸರ್ವಿಸ್;* *ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಹರೀಶ್ ಆಯ್ಕೆ ವಿಚಾರ- ಯಾರಿಗೂ ಶಿಫಾರಸು ಮಾಡಿಲ್ಲ- ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ* *ಪತ್ರಿಕಾಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್*
*ಇನ್ಮುಂದೆ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸರ್ವಿಸ್;* *ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಹರೀಶ್ ಆಯ್ಕೆ ವಿಚಾರ- ಯಾರಿಗೂ ಶಿಫಾರಸು ಮಾಡಿಲ್ಲ- ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ* *ಪತ್ರಿಕಾಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್* ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ (108 ambulance) ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ…
ಸಿ ಎಂ ಸಿದ್ದರಾಮಯ್ಯ ಅಧ್ಯಕ್ಷರು* *ಡಿಕೆಶಿ ಉಪಾಧ್ಯಕ್ಷರು* *ಇನ್ನು BBMP ಇಲ್ಲ;* *ಗ್ರೇಟರ್ ಬೆಂಗಳೂರು ನಾಳೆಯಿಂದಲೇ ಜಾರಿ*
*ಸಿ ಎಂ ಸಿದ್ದರಾಮಯ್ಯ ಅಧ್ಯಕ್ಷರು* *ಡಿಕೆಶಿ ಉಪಾಧ್ಯಕ್ಷರು* *ಇನ್ನು BBMP ಇಲ್ಲ;* *ಗ್ರೇಟರ್ ಬೆಂಗಳೂರು ನಾಳೆಯಿಂದಲೇ ಜಾರಿ* ಬೆಂಗಳೂರು: ಬಿಬಿಎಂಪಿ ಎನ್ನುವ ಹೆಸರು ಇತಿಹಾಸದ ಪುಟ ಸೇರಲಿದ್ದು, ಮೇ 15 ರ ನಂತರ ಬಿಬಿಎಂಪಿ ಎನ್ನುವ ಹೆಸರು ಅಸ್ತಿತ್ವ ಕಳೆದುಕೊಳ್ಳಲಿದ್ದು ಮೇ 15ರಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ ಆಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಮುಖ್ಯಮಂತ್ರಿ…