*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು*
*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು* ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್…


