RSSಗೆ ಸೆಡ್ಡು ಹೊಡೆಯಲಿದೆ KPS ಶಿಕ್ಷಣ ಇಲಾಖೆಯ ಯೋಜನೆಗಳ ಉದ್ಘಾಟನೆಗೆ ಸಿ.ಎಂ. ಶೀಘ್ರ ಶಿವಮೊಗ್ಗಕ್ಕೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ
RSSಗೆ ಸೆಡ್ಡು ಹೊಡೆಯಲಿದೆ KPS ಶಿಕ್ಷಣ ಇಲಾಖೆಯ ಯೋಜನೆಗಳ ಉದ್ಘಾಟನೆಗೆ ಸಿ.ಎಂ. ಶೀಘ್ರ ಶಿವಮೊಗ್ಗಕ್ಕೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತಮ್ಮ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು…