ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ*
*ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ* ಶಿವಮೊಗ್ಗ: ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಾ ಸಾವಿನ ಅಂಚಿನಲ್ಲಿದ್ದ ಮಹಿಳೆಗಾಗಿ ನಗರದ ದುರ್ಗಿಗುಡಿ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಸಮಯದ ಜೊತೆ ಸ್ಪರ್ಧೆ ಮಾಡಿ ಆಕೆಯನ್ನು ಸಾವಿನ ದವಡೆಯಿಂದ ಕಾಪಾಡಿದ್ದಾರೆ. ಸುಮಾರು 35 ವಯಸ್ಸಿನ ಮಹಿಳೆಗೆ ಅಪರೂಪ ಮತ್ತು ಗಂಭೀರವಾದ ಮಹಾಪಧಮನಿ ತುರ್ತು ಶಸ್ತ್ರಚಿಕಿತ್ಸೆಯನ್ನು ಡಾ.ಸುಧೀರ್ ಭಟ್ ಮತ್ತು ತಂಡ ನಡೆಸಿದ್ದು, ಇದರಲ್ಲಿ ಯಶಸ್ವಿಯಾಗುವ ಮೂಲಕ ಅಪ್ರತಿಮ…