ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ…
ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ… ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ತಾವೂ ವೀಣೆ ನುಡಿಸಿದರು. ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ (301 Veena Nada Jhankara) ಮೊಳಗಿದ್ದು ರೋಮಾಂಚನಕಾರಿ…


