ಶಾಲಾ ಶೌಚಾಲಯದಲ್ಲಿ ಕಂಡ ರಕ್ತ;* *ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಟ್ಟು ಹುಡುಕಿದ ಶಿಕ್ಷಕರು!*
*ಶಾಲಾ ಶೌಚಾಲಯದಲ್ಲಿ ಕಂಡ ರಕ್ತ;* *ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಟ್ಟು ಹುಡುಕಿದ ಶಿಕ್ಷಕರು!* ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು…