*ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ;* *ಸಮೀಕ್ಷೆಯಿಂದ ಶಿಕ್ಷಕರ ಕೈಬಿಟ್ಟ ರಾಜ್ಯ ಸರ್ಕಾರ* *ಅ.21-23ರ ವರೆಗೆ ಸಮೀಕ್ಷೆಗೆ ಬ್ರೇಕ್*
*ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ;* *ಸಮೀಕ್ಷೆಯಿಂದ ಶಿಕ್ಷಕರ ಕೈಬಿಟ್ಟ ರಾಜ್ಯ ಸರ್ಕಾರ* *ಅ.21-23ರ ವರೆಗೆ ಸಮೀಕ್ಷೆಗೆ ಬ್ರೇಕ್* ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಗಣತಿ ಕುಂಠಿತವಾಗಿದ್ದು, ಈ ಹಿನ್ನಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್ 18ರ…