*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ*
*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ* ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ. 20ರ ಶನಿವಾರ ಬೆಳಿಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್, ಹಾಲಿ ಅಧ್ಯಕ್ಷ ವೈದ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಘದ ರಾಜ್ಯ ಅಧ್ಯಕ್ಷ ಟಿ….


