ಭದ್ರಾವತಿ ಪೋಕ್ಸೋ ಪ್ರಕರಣ;* *ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ – 1,61,000/- ದಂಡ* *ದಂಡ ಕಟ್ಟಲು ವಿಫಲನಾದಲ್ಲಿ 2 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ*
*ಭದ್ರಾವತಿ ಪೋಕ್ಸೋ ಪ್ರಕರಣ;* *ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ – 1,61,000/- ದಂಡ* *ದಂಡ ಕಟ್ಟಲು ವಿಫಲನಾದಲ್ಲಿ 2 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ* 2024 ರಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿರುತ್ತಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. *ಕಲಂ 448 376(2) (ಎನ್), 376 (2)(ಎಫ್) ಐಪಿಸಿ ಮತ್ತು…