ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ
ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿಬಿಲ್ಡರ್‍ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯಿಂದ ಆಚರಿಸುವ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಸೆ.22ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ…