ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ
*ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ* ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೇಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯಥಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ…