*7 ಕೋಟಿ ದರೋಡೆ ಕೇಸ್ನ ಮಾಸ್ಟರ್ಮೈಂಡ್ ಪೊಲೀಸಪ್ಪನ ಜೊತೆ ಸಿಎಂಎಸ್ ಮಾಜಿ ಉದ್ಯೋಗಿಯೂ ಲಾಕ್!*
*7 ಕೋಟಿ ದರೋಡೆ ಕೇಸ್ನ ಮಾಸ್ಟರ್ಮೈಂಡ್ ಪೊಲೀಸಪ್ಪನ ಜೊತೆ ಸಿಎಂಎಸ್ ಮಾಜಿ ಉದ್ಯೋಗಿಯೂ ಲಾಕ್!* ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಪೊಲೀಸ್ ಕಾನ್ಸ್‌ಟೇಬಲ್ ಓರ್ವನೇ ಪ್ರಕರಣದ ಮಾಸ್ಟರ್ಮೈಂಡ್ ಎಂದು ಹೇಳಲಾಗಿದ್ದು, ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ ಈ ನಡುವೆ ಕೇಸ್ಗೆ ಮತ್ತೊಂದು ರೋಚಕ ತಿರುವು…


