ಲೇಡಿ ಕಂಡಕ್ಟರನ್ನೇ ಭೀಕರವಾಗಿ ಕೊಂದ ಪೊಲೀಸ್ ಪೇದೆ!* *ತಡವಾಗಿ ಬೆಳಕಿಗೆ ಬಂದ ಪ್ರಕರಣ* *ಏನಿದು ಕಥೆ?*
*ಲೇಡಿ ಕಂಡಕ್ಟರನ್ನೇ ಭೀಕರವಾಗಿ ಕೊಂದ ಪೊಲೀಸ್ ಪೇದೆ!* *ತಡವಾಗಿ ಬೆಳಕಿಗೆ ಬಂದ ಪ್ರಕರಣ* *ಏನಿದು ಕಥೆ?* ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೇಬಲ್ (Police Constable) ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್ನಲ್ಲಿ ಐದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಶಮ್ಮ ನೆಲ್ಲಿಗಣಿ (34) ಅನ್ನು ಪಿಸಿ ಸಂತೋಷ್ ಕಾಂಬಳೆ ಹತ್ಯೆ ಗೈದಿದ್ದಾರೆ. ಕೊಲೆಯಾದ ಕಾಶಮ್ಮ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ…